Urdu   /   English   /   Nawayathi

ಮಣಿಪುರದಲ್ಲಿ ಸ್ಮಗ್ಲರ್ ಅರೆಸ್ಟ್, ಬರೋಬ್ಬರಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

share with us

ಇಂಫಾಲ್: 15 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಈಶಾನ್ಯ ರಾಜ್ಯ ಮಣಿಪುರದ ಟೆಗ್ನೊಪಾಲ್ ಜಿಲ್ಲೆಯಲ್ಲಿ ಕಳ್ಳಸಾಗಣೆದಾರನೊಬ್ಬನನ್ನು ಬಂಧಿಸಿರುವ ಭದ್ರತಾ ಪಡೆಗಳು 12 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಮಣಿಪುರ-ಅಸ್ಸಾಂ ಚೆಕ್‍ ಪೋಸ್ಟ್ ಬಳಿ ಆರೋಪಿಯನ್ನು ಬಂಧಿಸಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ಪ್ರಕಟಣೆ ತಿಳಿಸಿದೆ. ಆರೋಪಿಯನ್ನು ಜಪ್ತಿ ಮಾಡಲಾದ ಮಾಲಿನೊಂದಿಗೆ ಇಂಫಾಲ್‍ನಲ್ಲಿರುವ ಮಾದಕವಸ್ತು ನಿಯಂತ್ರಣ ಮಂಡಳಿ(ಎನ್‍ಸಿಬಿ)ಗೆ ಒಪ್ಪಿಸಲಾಗಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا