Urdu   /   English   /   Nawayathi

ಏ.8ರಂದು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ: ಮಿಂಚಿನ ನೋಂದಣಿ ಅಭಿಯಾನ

share with us

ಬೆಂಗಳೂರು: 02 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಚುನಾವಣಾ ಆಯೋಗವು ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಂಡಿದೆ. ಇದೇ 8 ರಂದು ಎಲ್ಲಾ ಮತಗಟ್ಟೆಗಳಲ್ಲೂ ಅಭಿಯಾನ ನಡೆಯಲಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದರು. 

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا