Urdu   /   English   /   Nawayathi

ರಾಷ್ಟ್ರಪತಿ ಕೋವಿಂದ್ ಆಫ್ರಿಕಾ ಪ್ರವಾಸ ಆರಂಭ

share with us

ನವದೆಹಲಿ: 07 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದಿನಿಂದ ಆಫ್ರಿಕಾದ ಗಿನಿಯಾ, ಸ್ವಾಜಿಲ್ಯಾಂಡ್ ಮತ್ತು ಜಿಂಬಾಬ್ವೆ ದೇಶಗಳ ಪ್ರವಾಸ ಆರಂಭಿಸಿದ್ದಾರೆ. ಕೋವಿಂದ್ ಅವರೊಂದಿಗೆ ಅವರ ಪತ್ನಿ ಸವಿತಾ ಅವರೂ ತೆರಳಿದ್ದಾರೆ. ಇಂದಿನಿಂದ ಐದು ದಿನಗಳ ಕಾಲ ಆಫ್ರಿಕಾ ರಾಷ್ಟ್ರಗಳ ಪ್ರವಾಸ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ಆಯಾ ದೇಶಗಳ ಮುಖ್ಯಸ್ಥರು ಮತ್ತು ರಾಜಕೀಯ ನಾಯಕರನ್ನು ಭೇಟಿ ಮಾಡಲಿದ್ದು, ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا