Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಶಿಲ್ಲಾಂಗ್: 08 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮಂತ್ರಿಮಹೋದಯರ ಪುತ್ರರ ಬೇಜವಾಬ್ದಾರಿ ವರ್ತನೆಗಳಿಂದ ಅನಾಹುತ ಪ್ರಕರಣಗಳು ವರದಿಯಾಗುತ್ತಿರುವಾಗಲೇ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಸಚಿವರ ಪುತ್ರನೊಬ್ಬ ಚಾಲನೆ ಮಾಡುತ್ತಿದ್ದ ಕಾರೊಂದಕ್ಕೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ಆರೋಗ್ಯ ಸಚಿವ ಅಲೆಗ್ಸಾಂಡರ್ ಹೆಕ್ ಅವರ ಪುತ್ರ ಐಬಸ್ಯ ರಾಯ್ ಚಾಲನೆ ಮಾಡುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಾಗೃಹ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಬ್ರತ್ ಆರ್. ಮರಕ್ ಮೃತ ಪೊಲೀಸ್ ಕಾನ್ಸ್ಟೆಬಲ್. ಬೈಕ್ ಚಾಲನೆ ಮಾಡುತ್ತಿದ್ದ ಜೈಲು ಅಧಿಕಾರಿ ಪ್ರೊಬಿನ್ ಡಿ. ಸಂಗ್ಮಾ ಅವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಯನ್ನು ದುರದೃಷ್ಟಕರ ಎಂದು ಹೇಳಿರುವ ಸಚಿವರು, ಈ ಬಗ್ಗೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯಲಿ ಎಂದು ಹೇಳಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಜೈಲು ಅಧಿಕಾರಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ನಂತರ ಅವರ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |