Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಸ್ಟಾಕ್ಹೋಮ್: 17 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವೀಡನ್ನಲ್ಲಿ ಕೆಲವು ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇಂದು ಮುಂಜಾನೆ ರಾಜಧಾನಿ ಸ್ಟಾಕ್ಹೋಮ್ಗೆ ಆಗಮಿಸಿದ ಅವರನ್ನು ಸ್ವೀಡಿಷ್ ಪ್ರಧಾನಮಂತ್ರಿ ಸ್ಟೇಫನ್ ಲೋಫ್ವೆನ್ ವಿಮಾನನಿಲ್ದಾಣದಲ್ಲಿ ಸ್ವಾಗತಿಸಿದರು. 30 ವರ್ಷಗಳ ನಂತರ ಇದು ಭಾರತದ ಪ್ರಧಾನಿಯೊಬ್ಬರ ಪ್ರಥಮ ಸ್ವೀಡನ್ ಭೇಟಿಯಾಗಿದೆ. ಸ್ವೀಡನ್ ಭೇಟಿ ವೇಳೆ ತಮ್ಮ ಸಹವರ್ತಿ ಲೋಫ್ವೆನ್ ಅವರೊಂದಿಗೆ ಮೋದಿ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಸ್ವೀಡನ್ ಭೇಟಿ ನಂತರ ಮೋದಿ ಬ್ರಿಟನ್ಗೆ ತೆರಳಲಿದ್ದು, ಕಾಮನ್ವೆಲ್ತ್ ಶೃಂಗಸಭೆಯಲ್ಲಿ ಭಾಗವಹಿಸುವರು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |