Urdu   /   English   /   Nawayathi

ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ, ಜೀವ ಕಳೆದುಕೊಂಡ ಬೈಕ್ ಸವಾರ

share with us

ಉಪ್ಪಿನಂಗಡಿ: 25 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪೆದಮಲೆಯ ಬಳಿ ಇರುವ ಉಪ್ಪಿನಂಗಡಿ ಗುರುವಾಯನಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಬೈಕೊಂದು ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ಹೋಗುವಾಗ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತಪಟ್ಟ ಬೈಕ್ ಸವಾರ ಪಿಲಿಗೂಡ್ ಮೂಡಬೈಲಿನ ನಿವಾಸಿ ಅಶೋಕ್ ಪೂಜಾರಿ(29) ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರಿ ಪೋಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا