Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕುಮಟಾ: 26 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) 'ಜೈಲಿಗೆ ಹೋಗಿ ಬಂದವರಿಗೆ, ಲೂಟಿಕೋರರಿಗೆ ಮತ್ತೆ ಅಧಿಕಾರ ಕೋಡಬೇಕಾ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಕುಮಟಾದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರೋಡ್ ಶೋ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಸೋಮಶೇಖರ ರೆಡ್ಡಿ, ಶ್ರೀರಾಮುಲು, ಯಡಿಯೂರಪ್ಪ ಎಲ್ಲಾ ಲೂಟಿಕೋರರು ಮತ್ತೆ ಒಂದಾಗಿದ್ದಾರೆ ಅವರಿಗೆ ಅಧಿಕಾರ ನೀಡಬೇಕಾ' ಎಂದು ಪ್ರಶ್ನಿಸಿದರು. '
'ಜೆಡಿಎಸ್ಗೆ ಮತ ಹಾಕಬೇಡಿ .ಅವರು ಎಲ್ಲಾ ಕಡೆ ಫಿಕ್ಸಿಂಗ್ ಮಾಡಿ ಕೊಂಡಿದ್ದಾರೆ. ಎಲ್ಲಿ ನಮ್ಮನ್ನುಎಳೆದು ಹಾಕಲು ಸಾಧ್ಯವಿದೆ ಅಲ್ಲೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ 25 ಸ್ಥಾನ ಬಂದರೆ ಜಾಸ್ತಿ, ಮತ್ತೆ ಎಂದೂ ಅಧಿಕಾರಕ್ಕೆ ಬರುವುದಿಲ್ಲ' ಎಂದರು.
ಈ ಸಲ ಕಪ್ ನಮ್ದೆ
ರೋಡ್ಶೋನಲ್ಲಿ ಪಾಲ್ಗೊಂಡಿದ ಕೆಲವರು ಈ ಸಲ ಕಪ್ ನಮ್ದೆ ಎಂದರು ಅದಕ್ಕೆ ಸಿಎಂ ಎಸ್..ನಮ್ದೆ
ನಮ್ದೆ.. ಅಂದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |