Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 03 ಮೇ (ಫಿಕ್ರೋಖಬರ್ ಸುದ್ದಿ) ತಮಿಳುನಾಡಿಗೆ ಮತ್ತೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಕೋರ್ಟ್ ಗುರುವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಾಪೀಠ ಗುರುವಾರ ಆದೇಶಿಸಿದೆ.
ನ್ಯಾಯಾಲಯಕ್ಕೆ 10 ದಿನಗಳೊಳಗೆ ಕರಡು ಸ್ಕೀಂ (ಕಾವೇರಿ ನೀರು ಹಂಚಿಕೆಗೆ ಯೋಜನೆ) ಸಲ್ಲಿಸುವಂತೆಯೂ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ಮಾಡಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |