Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಗುರುಗ್ರಾಮ: 03 ಮೇ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಸೆಕ್ಟರ್ 45ರಲ್ಲಿರುವ ಹೊಟೇಲ್ ಒಂದರಲ್ಲಿ ಅತಿಥಿಯಾಗಿದ್ದ ಮಹಿಳೆಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಪೊಲೀಸರು ಹೊಟೇಲ್ ಮ್ಯಾನೇಜರ್ನನ್ನು ಬಂಧಿಸಿದ್ದಾರೆ. ಇಲ್ಲಿನ ಎಮಾರ್ ರೆಸಿಡೆನ್ಸಿಯಲ್ಲಿ ಈ ಘಟನೆ ನಡೆದಿದೆ. 22ರ ಹರೆಯದ ಮಹಿಳೆ ತನ್ನ ಪತಿಯೊಂದಿಗೆ ಕಳೆದ ಒಂದು ತಿಂಗಳಿಂದ ಇಲ್ಲಿ ನೆಲೆಸಿದ್ದಾಳೆ. ಆರೋಪಿ ರಾಘವ ಎಂಬಾತನು ಹೊಟೇಲಿನಲ್ಲಿ ಡಿಮ್ಯಾಂಡ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ.
ರಾತ್ರಿ 11.45ರ ಹೊತ್ತಿಗೆ ನನ್ನ ಕೋಣೆಗೆ ಆರೋಪಿ ರಾಘವನು ಬಂದಿದ್ದಾಗ ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಪತಿ ಬೇರೆ ಊರಿಗೆ ಹೋಗಿದ್ದರು. ನಾನು ಪ್ರಜ್ಞೆಗೆ ಮರಳಿದಾಗ ರಾಘವನು ನನ್ನ ಮೇಲೆ ಅತ್ಯಾಚಾರ ನಡೆಸಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆಯು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾಳೆ.
ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಅತ್ಯಾಚಾರದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |