Urdu   /   English   /   Nawayathi

ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಕಂಪಿಸಿದ ಭೂಮಿ

share with us

ನವದೆಹಲಿ: 09 ಮೇ (ಫಿಕ್ರೋಖಬರ್ ಸುದ್ದಿ) ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಮಿ ಕಂಪಿಸಿದೆ. ಆಪ್ಘಾನಿಸ್ತಾನದ ಹಿಂದುಕುಷ್ ಪರ್ವತದಲ್ಲಿ ಕೋಪನದ ಕೇಂದ್ರಬಿಂದು ದಾಖಲಾಗಿದೆ. ರಿಕ್ಟರ್ ಮಾಪನದಲ್ಲಿ ಕೋಪನದ ತ್ರೀವ್ರತೆ 6.6 ರಷ್ಟು ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರ , ಹಿಮಾಚಲ ಪ್ರದೇಶ ಉತ್ತರ ಪ್ರದೇಶ, ನವದೆಹಲಿ ಸೇರಿದಂತೆ ಹಲವೆಡೆ ಜನರು ಮನೆಯಿಂದ ಹೊರಗೆ ಓಡಿಬಂದು ಆತಂಕ ಪಟ್ಟರು. ಯಾವುದೇ ಹಾನಿ ಬಗ್ಗೆ ಮಾಹಿತಿ ಬಂದಿಲ್ಲ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا