Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 10 ಮೇ (ಫಿಕ್ರೋಖಬರ್ ಸುದ್ದಿ) ಲೋಕೋಪಯೋಗಿ ಇಲಾಖೆಯಲ್ಲಿ(ಪಿಡಬ್ಲ್ಯೂಡಿ) ನಡೆದಿರುವ ಹಗರಣಕ್ಕೆ ಸಂಬಂಧಿಸದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಂಬಂಧಿಯನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ. ಕೇಜ್ರಿವಾಲ್ ಅವರ ಸೋದರ ಸಂಬಂಧಿ ಸುರೇಂದರ್ ಬನ್ಸಾಲ್ ಅವರ ಮಗ ವಿನಯ್ ಬನ್ಸಾಲ್ ಬಂಧಿತ ಆರೋಪಿ. ವಿಶೇಷ ಪೋಲಿಸ್ ಕಮಿಷನರ್ ಅರವಿಂದ್ ದೀಪ್ ಮಾಹಿತಿಯನ್ನು ಖಚಿತಪಡಿಸಿದ್ದಾರೆ.
‘ತಮ್ಮ ತಂದೆಯ ಪಾಲುದಾರಿಕೆಯಲ್ಲಿ ಕಂಪೆನಿ ನಡೆಸಿಕೊಂಡಿರುವುದಾಗಿ ಹೇಳಿದ್ದ ಬನ್ಸಾಲ್, ನಿರ್ಮಾಣ ಕಾಮಗಾರಿಗೆ ಬಳಸುವ ಸಲಕರಣೆಗಳನ್ನು ಕೊಂಡುಕೊಳ್ಳುವ ಹೆಸರಿನಲ್ಲಿ ಹಣ ಬಿಡುಗಡೆ ಮಾಡಿಸಿಕೊಳ್ಳಲು ನಕಲಿ ಬಿಲ್ಗಳನ್ನು ಸಲ್ಲಿಸಿದ್ದರು. ತನಿಖೆ ವೇಳೆ ಅಂತಹ ಯಾವುದೇ ಕಂಪೆನಿ ಇಲ್ಲದಿರುವುದು ಗೊತ್ತಾಗಿದ್ದು, ಬಿಲ್ಗಳೂ ನಕಲಿ ಎಂದು ತಿಳಿದು ಬಂದಿದೆ. ಇಂದು(ಗುರುವಾರ) ಆತನನ್ನು ಬಂಧಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ದೆಹಲಿಯ ಬಾಕೋಲಿ ಹಾಗೂ ಇಂದಿರಾ ನೆಹರು ಶಿಬಿರ ಪ್ರದೇಶಗಳಲ್ಲಿರುವ ಎರಡು ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ₹ 6 ಕೋಟಿ ಮೌಲ್ಯದ ನಕಲಿ ಬಿಲ್ಗಳನ್ನು ನೀಡಿದ್ದರು.
‘ಸುರೇಂದರ್ ಕುಮಾರ್ ಬನ್ಸಾಲ್ ಅವರು ಇಲಾಖೆಯಿಂದ ಹಣ ಪಡೆಯಲು ನಕಲಿ ಬಿಲ್ಗಳನ್ನು ಪಾವತಿಸಿದ್ದಾರೆ’ ಎಂದು ಆರೋಪಿಸಿ ಭ್ರಷ್ಟಾಚಾರ ವಿರೋಧಿ ಸಂಘಟನೆಯೊಂದರ ಸ್ಥಾಪಕ ರಾಹುಲ್ ಶರ್ಮಾ ಎನ್ನುವವರು ದೂರು ನೀಡಿದ್ದರು. ಅದರನ್ವಯ ಎಸಿಬಿ ಅಧಿಕಾರಿಗಳು 2017ರ ಮೇ ತಿಂಗಳಲ್ಲಿ ಎಫ್ಐಆರ್ದಾಖಲಿಸಿಕೊಂಡಿದ್ದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |