Urdu   /   English   /   Nawayathi

ಯಡಿಯೂರಪ್ಪ ಪ್ರಮಾಣವಚನ ಪ್ರಜಾಪ್ರಭುತ್ವದ ಅಣಕ: ರಾಹುಲ್ ಗಾಂಧಿ

share with us

ನವದೆಹಲಿ: 17 ಮೇ (ಫಿಕ್ರೋಖಬರ್ ಸುದ್ದಿ) ಬಹುಮತವಿಲ್ಲದಿದ್ದರೂ ಬಿ.ಎಸ್‌.ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇವತ್ತು ಬೆಳಿಗ್ಗೆ ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸೋಲಿಗಾಗಿ ದೇಶ ಶೋಕಿಸುತ್ತಿತ್ತು ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Rahul Gandhi✔@RahulGandhi

The BJP’s irrational insistence that it will form a Govt. in Karnataka, even though it clearly doesn’t have the numbers, is to make a mockery of our Constitution.

This morning, while the BJP celebrates its hollow victory, India will mourn the defeat of democracy.

 

ಜತೆಗೆ, ಛತ್ತೀಸ್‌ಗಡದ ರಾಯಪುರದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಸಂಸ್ಥೆಗಳ ಮೇಲೆ ಆರ್‌ಎಸ್‌ಎಸ್‌ ಹಿಡಿತ ಸಾಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا