Urdu   /   English   /   Nawayathi

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭೂಕಂಪ

share with us

ಗುವಾಹತಿ: 10 ಜೂನ್ (ಫಿಕ್ರೋಖಬರ್ ಸುದ್ದಿ) ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇಂದು ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಪ್ರಾದೇಶಿಕ ಭೂಗರ್ಭ ಅಧ್ಯಯನ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಸಾವು-ನೋವು ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ. ಮಧ್ಯಮ ತೀವ್ರತೆಯ ಭೂಕಂಪದ ಕೇಂದ್ರ ಬಿಂದು ನಾಗಾಂವ್ ಜಿಲ್ಲೆಯ ದಿಂಗ್‍ನಿಂದ 22 ಕಿ.ಮೀ. ದೂರದ ಶಿಲ್ಲಾಂಗ್‍ನಲ್ಲಿ ಇತ್ತು ಎಂದು ಕೇಂದ್ರ ಹೇಳಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا