Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಶ್ರೀನಗರ: 14 ಜೂನ್ (ಫಿಕ್ರೋಖಬರ್ ಸುದ್ದಿ) ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಮೀರ್ ಟೈಗರ್ನನ್ನು ಎನ್ಕೌಂಟರ್ನಲ್ಲಿ ಹತ್ಯೆಗೈದ ಸೇನಾ ಪಡೆಯ ಯೋಧನನ್ನು ಅಪಹರಿಸಲಾಗಿದೆ. ವರದಿಯಾದಂತೆ ಅಪಹರಣಕ್ಕೊಳಗಾದ ಯೋಧ ಔರಂಗಜೇಬ್ ಎನ್ನುವವರಾಗಿದ್ದು, ಇವರು ಪೂಂಚ್ನ ನಿವಾಸಿಯಾಗಿದ್ದಾರೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಔರಂಗಜೇಬ್ ಅವರನ್ನು ಪುಲ್ವಾಮಾದಿಂದ ಅಪಹರಣ ಮಾಡಲಾಗಿದೆ. ಶಸ್ತ್ರ ಸಜ್ಜಿತ ಉಗ್ರರ ತಂಡ ಗನ್ ಪಾಯಿಂಟ್ನಲ್ಲಿ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ.
ಔರಂಗಜೇಬ್ ಅವರು 23 ರಾಷ್ಟ್ರೀಯ ರೈಫಲ್ಸ್ಗೆ ಸೇರಿದವರಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಸಮೀರ್ನನ್ನು ಇನ್ನೋರ್ವ ಪ್ರಮುಖ ಉಗ್ರನೊಂದಿಗೆ ಮೇ ತಿಂಗಳಿನಲ್ಲಿ ಹತ್ಯೆಗೈಯಲಾಗಿತ್ತು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |