Urdu   /   English   /   Nawayathi

ಕದಂಕಕ್ಕೆ ಲಾರಿ ಉರುಳಿ ಬಿದ್ದು 8 ಮಂದಿ ಕೂಲಿ ಕಾರ್ಮಿಕರ ದಾರುಣ ಸಾವು

share with us

ಬಂಗಾರಪೇಟೆ: 17 ಜೂನ್ (ಫಿಕ್ರೋಖಬರ್ ಸುದ್ದಿ) ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ ಕುಪ್ಪಂನ 8 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗಡಿ ಭಾಗದ ಕುಪ್ಪಂ ಮಂಡಲಂ ನಾಯನೂರು ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. 8 ಮಂದಿ ಕೂಲಿ ಕಾರ್ಮಿಕರು ಸೇರಿದಂತೆ 23ಕ್ಕೂ ಹೆಚ್ಚು ಮಂದಿ ಕುಪ್ಪಂನ ತೋಟವೊಂದರಲ್ಲಿ ಮಾವಿನಕಾಯಿ ಕಿತ್ತು ಅದನ್ನು ಲಾರಿಗೆ ತುಂಬಿದ್ದರು. 

ಇಂದು ಮುಂಜಾನೆ ಇದನ್ನು ತಮಿಳುನಾಡಿಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕುಪ್ಪಂ ಮಂಡಲಂನ ನಾಯನೂರು ಅರಣ್ಯ ಪ್ರದೇಶದಲ್ಲಿ ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Image 2018-06-17 at 9.43.51 AM

WhatsApp Image 2018-06-17 at 9.43.52 AM

WhatsApp Image 2018-06-17 at 9.43.53 AM

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا