Urdu   /   English   /   Nawayathi

ಬೊಲೆರೋ-ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

share with us

ಬಂಟ್ವಾಳ: 20 ಜೂನ್ (ಫಿಕ್ರೋಖಬರ್ ಸುದ್ದಿ) ಬೊಲೇರೊ ಜೀಪ್ -ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವಪ್ಪಿದ ಕಳವಳಕಾರಿ ಘಟನೆ ರಾತ್ರಿ ವರದಿಯಾಗಿದೆ. ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ಮೊಹ್ಮದ್ ಸಫ್ವಾನ್(18) ಎಂದು ಗುರುತಿಸಲಾಗಿದೆ.

ವಿಟ್ಲ ಕಸಬಾ ಗ್ರಾಮದ ಚೆಂಡೆಗುಳಿಯ ಸಫ್ವಾನ್ ಅವರು ಕುಡ್ತಮೊಗೇರುನಿಂದ ವಿಟ್ಲದತ್ತ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಜೀಪು ಗುದ್ದಿತ್ತು. ಈ ಸಂದರ್ಭ ಸಫ್ವಾನ್ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಒಯ್ಯುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا