Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 27 ಜೂನ್ (ಫಿಕ್ರೋಖಬರ್ ಸುದ್ದಿ) ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಮರುಕಳಿಸಿದ್ದು ರೌಡಿಶೀಟರ್ ರವಿ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರೌಡಿಶೀಟರ್ ಸೈಕಲ್ ರವಿ ಕಾಲಿಗೆ ಗುಂಡೇಟು ತಗುಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮಧ್ಯಾಹ್ನ ರೌಡಿ ಶೀಟರ್ ಸೈಕಲ್ ರವಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ತೆರಳಿದ್ದಾಗ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ.
ಈ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದರೂ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸೈಕಲ್ ರವಿಯನ್ನು ಬಂಧಿಸಲು ಆತನ ಕಾಲಿಗೆ ಗುಂಡು ಹೊಡೆದು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |