Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 30 ಜೂನ್ (ಫಿಕ್ರೋಖಬರ್ ಸುದ್ದಿ) ದೆಹಲಿ ಅತ್ಯಾಚಾರಗಳ ರಾಜಧಾನಿ ಎಂಬ ಕುಖ್ಯಾತಿಯೊಂದಿಗೆ ಮಾದಕ ಕಳ್ಳಸಾಗಣೆದಾರರ ತಾಣವಾಗಿಯೂ ಕುಪ್ರಸಿದ್ಧವಾಗುತ್ತಿದೆ. ವಿಶೇಷ ದಳದ ಪೊಲೀಸರು ಇಬ್ಬರನ್ನು ಬಂಧಿಸಿ 40 ಕೋಟಿ ರೂ.ಗಳಿಗೂ ಹೆಚ್ಚು ಬೆಲೆಬಾಳುವ ಹೆರಾಯಿನ್ ವಶಪಡಿಸಿಕೊಂಡಿದ್ಧಾರೆ. ಕಳೆದ ತಿಂಗಳಲ್ಲಿ ಅಂತಾರಾಷ್ಟ್ರೀಯ ಮಾದಕ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದ ಪೊಲೀಸರು ಕೆಲವರನ್ನು ಬಂಧಿಸಿ 10 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದರು. ರಾಜಧಾನಿ ಕಾಲೇಜು ಯುವಕರಿಗೆ ಮಾದಕ ವಸ್ತುಗಳನ್ನು ಪೂರೈಸಲು ಕಳ್ಳಸಾಗಣೆಯಲ್ಲಿ ತೊಡಗಿರುವ ವಿವಿಧ ಗುಂಪುಗಳು ದೆಹಲಿಯಲ್ಲಿ ಸಕ್ರಿಯವಾಗಿದ್ದು, ಈ ದಂಧೆ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿದೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |