Urdu   /   English   /   Nawayathi

ಪಟಾಕಿ ಕಾರ್ಖಾನೆಯಲ್ಲಿನ ಸ್ಪೋಟಕ್ಕೆ 10 ಮಂದಿ ಭಸ್ಮ

share with us

ಹೈದರಾಬಾದ್: 05 ಜುಲೈ (ಫಿಕ್ರೋಖಬರ್ ಸುದ್ದಿ) ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ 10 ಮಂದಿ ದಾರುಣವಾಗಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಾಂಗಣದ ವಾರಂಗಲ್‍ನಲ್ಲಿ ನಡೆದಿದೆ. ಕೋಟಿಲಿಂಗಾಲದ ಹೊರಭಾಗದಲ್ಲಿ ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಶಾರ್ಟ್‍ಸರ್ಕುಟ್‍ನಿಂದಾಗಿ ಈ ಘಟನೆ ಸಂಭವಿಸಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ ಎಂದು ಜಲ್ಲಾಧಿಕಾರಿ ಎಂ.ಹರಿತಾ ತಿಳಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا