Urdu   /   English   /   Nawayathi

ಲಾರಿ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ

share with us

ಕುಮಟಾ: 07 ಜುಲೈ (ಫಿಕ್ರೋಖಬರ್ ಸುದ್ದಿ) ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹೋಟೇಲ್ ಪಾಂಡುರಂಗದ ಎದುರು ಸಾರಿಗೆ ಬಸ್ ಹಾಗೂ ಬೃಹತ್ ಕಂಬ ಹೊತ್ತಿಕೊಂಡು ಹೋಗುತ್ತಿದ್ದ ಲಾರಿಯ ನಡುವೆ ಅಪಘಾತ ನಡೆದಿದೆ. ಅಪಘಾತದಲ್ಲಿ ಒಟ್ಟು ಐದು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದ ನಂತರ ತಕ್ಷಣ ಹೆಸ್ಕಾಂ ಸಿಬ್ಬಂದಿ, ಪೋಲೀಸರು ಹಾಗೂ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯಿತು. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا