Urdu   /   English   /   Nawayathi

ಹಿಂದುತ್ವ ಉಳಿಸಲು 5 ಮಕ್ಕಳನ್ನು ಪಡೆಯಿರಿ : ಬಿಜೆಪಿ ಶಾಸಕನ ಸಲಹೆ!!

share with us

ಬಲ್ಲಿಯಾ (ಬಿಹಾರ ): 26 ಜುಲೈ (ಫಿಕ್ರೋಖಬರ್ ಸುದ್ದಿ) ಹಿಂದೂ ದಂಪತಿಗಳು ಹಿಂದುತ್ವವನ್ನು ಉಳಿಸಿಕೊಳ್ಳಲು ಕನಿಷ್ಠ 5 ಮಕ್ಕಳನ್ನಾದರೂ ಪಡೆಯಬೇಕು ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಸಲಹೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸದಾ  ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುವ ಸಿಂಗ್‌ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಹಿಂದುಗಳು ಜನಸಂಖ್ಯೆ ಹೆಚ್ಚಿಸುವ ಅನಿವಾರ್ಯತೆ ಈಗ ಎದುರಾಗಿದೆ ಎಂದರು. 

ಕಳೆದ ತಿಂಗಳಿನಲ್ಲಿ ಶ್ರೀರಾಮ ಚಂದ್ರ ಬಂದರೂ ಅತ್ಯಾಚಾರಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. 

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا