Urdu   /   English   /   Nawayathi

ಮುಖ್ಯಮಂತ್ರಿ ನಿಂದಿಸಿದ ಆರೋಪಿ ಬಂಧನ

share with us

ಮಂಗಳೂರು: 04 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಇನ್‌ಸ್ಟಾಗ್ರಾಮ್‌ ಮೂಲಕ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ಬಂಟ್ವಾಳ ತಾಲೂಕು ಮೇರಮಜಲು ನಿವಾಸಿ ಪ್ರಶಾಂತ್‌ ಪೂಜಾರಿ (24)ಯನ್ನು ಶುಕ್ರ ವಾರ ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಿಂದನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا