Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಲಖ್ನೋ,ಆ.4- ಮಹಿಳೆಯೊಬ್ಬಳು ಹುಡುಗಿಯರಿಗೆ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತೆ ಬಾಲಕಿಯೊಬ್ಬಳು ಲಲಿತ್ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಮಹಿಳೆ ಕಪಿಮುಷ್ಠಿಯಲ್ಲಿದ್ದ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಲಲಿತ್ಪುರ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ. ಪೊಲೀಸರು ಮಹಿಳೆಯ ಹುಡುಕಾಟದಲ್ಲಿ ತೊಡಗಿದ್ದಾರೆ. ಬಾಲಕಿಯನ್ನು ಅಪಹರಿಸಿದ್ದ ಮಹಿಳೆ ಸುಮಾರು ಒಂದು ತಿಂಗಳಿಂದ ಉತ್ತರ ಪ್ರದೇಶದ ಕೊತ್ವಾಲಿಯಲ್ಲಿ ಬಂಧಿಸಿಟ್ಟಿದ್ದಳಂತೆ. ಮಹಿಳೆ ಕುಡಿಯುವ ನೀರಿನಲ್ಲಿ ನಶೆ ಪದಾರ್ಥ ಹಾಕಿ ಪುರುಷರಿಗೆ ಒಪ್ಪಿಸುತ್ತಿದ್ದಳು. ಆಕೆಯ ಮಾತು ಕೇಳದ ಹುಡುಗಿಯರನ್ನು ಮಾರಾಟ ಮಾಡುತ್ತಿದ್ದಳು ಎಂದು ಬಾಲಕಿ ತಿಳಿಸಿದ್ದಾಳೆ.
ಮಹಿಳೆ ಹುಡುಗಿಯರ ವಿಡಿಯೋ ಕೂಡ ಮಾಡಿದ್ದಳಂತೆ. ವೇಶ್ಯಾವಾಟಿಕೆಗೆ ಒಲ್ಲೆ ಎನ್ನುವವರಿಗೆ ವಿಡಿಯೋ ತೋರಿಸಿ ಬ್ಲಾಕ್ಮ್ೀಲ್ ಮಾಡುತ್ತಿದ್ದಳು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ಬಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಮಹಿಳೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದ್ರೆ ಮಹಿಳೆ ತಪ್ಪಿಸಿಕೊಂಡಿದ್ದಾಳೆ. ಮೂರ್ನಾಲ್ಕು ಮೊಬೈಲ್, ಬಾಲಕಿಯರ ವಿಡಿಯೋ ಸಿಕ್ಕಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |