Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬಾಲಿ: 07 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಇಂಡೋನೇಷ್ಯಾದ ಲೊಂಬೊಕ್ನಲ್ಲಿ ರವಿವಾರ ಸಂಜೆ 7 ಗಂಟೆಯ ಸುಮಾರಿಗೆ ಸಂಭವಿಸಿದ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 100 ದಾಟಿದೆ. ಕೆಲವು ಭೂಕಂಪ ಪೀಡಿತ ಪ್ರದೇಶಗಳನ್ನು ತಲುಪಲು ಇನ್ನೂ ಸಾಧ್ಯವಾಗದ ಕಾರಣ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಸೇತುವೆಗಳು ಕುಸಿದಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಲೊಂಬೊಕ್ನಾದ್ಯಂತ ವಿದ್ಯುತ್ ಕಡಿತಗೊಂಡಿದೆ.
230ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಮನೆ ಮತ್ತು ಕಟ್ಟಡಗಳು ಹಾನಿಗೊಂಡಿವೆ. ಸದ್ಯ 20 ಸಾವಿರ ಜನರು ತಾತ್ಕಾಲಿಕ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂಡೋನೇಷ್ಯಾ ಭೂಗರ್ಭಶಾಸ್ತ್ರಜ್ಞರು ಭೂಕಂಪದ ಪ್ರಮಾಣವನ್ನು 7.0 ಎಂದು ದಾಖಲಿಸಿದ್ದು, ಅಮೆರಿಕ ತಜ್ಞರು 6.9 ಎಂಬುದಾಗಿ ದಾಖಲಿಸಿದ್ದಾರೆ. ಲೊಂಬೊಕ್ನ ಉತ್ತರ ಭಾಗದಲ್ಲಿ 10.5 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದುವಿತ್ತು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |