Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕೊಡಗು/ಮಡಿಕೇರಿ: 20 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ವರುಣನ ಆರ್ಭಟಕ್ಕೆ ಕೊಡಗಿನಲ್ಲಿ ಮನೆ, ಮಠ ಕಳೆದುಕೊಂಡು ಜನರು ಕಂಗಾಲಾಗಿದ್ದರೆ, ಮತ್ತೊಂದೆಡೆ ಜನರ ರಕ್ಷಣೆಗೆ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದ್ದು, ಎನ್ ಡಿಆರ್ ಎಫ್ ಸಿಬ್ಬಂದಿಯೊಬ್ಬರು 2 ತಿಂಗಳ ಮಗುವನ್ನು ಎದೆಗವಚಿಕೊಂಡು ರಭಸದಿಂದ ಹರಿಯುತ್ತಿರುವ ತಂತಿ ಮೂಲಕ ಜಾರಿಕೊಂಡು ಬಂದು ರಕ್ಷಿಸಿರುವು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮಡಿಕೇರಿಯ ತಂತಿಪಾಲ ಎಂಬಲ್ಲಿ ಕಾರವಾರದಿಂದ ಬಂದ ರಕ್ಷಣಾ ಪಡೆಯ ಸಿಬ್ಬಂದಿ ಮಗುವಿನ ಪ್ರಾಣ ರಕ್ಷಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದಡ ಸೇರಿದ ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ ಮೇಲೆ ಪೋಷಕರಿಗೆ ಒಪ್ಪಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ 2 ತಿಂಗಳ ಮಗುವನ್ನು ರಕ್ಷಿಸಿದ ಮಹತ್ವದ ಕ್ಷಣ ಎಂದು ಬರೆದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
https://youtu.be/hSkJ5vPRPuI
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |