Urdu   /   English   /   Nawayathi

ಕೋಲ್ಕತಾ :ವಾಹನಗಳು ಚಲಿಸುತ್ತಿರುವಾಗಲೇ ಕುಸಿದು ಬಿದ್ದ ಮೇಲ್ಸೇತುವೆ

share with us

ಕೋಲ್ಕತಾ: 04 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ನಗರದ ದಕ್ಷಿಣ ಭಾಗದ ಮಾಂಝೇರ್‌ಹಾಟ್‌ ಎಂಬಲ್ಲಿ  ಫ್ಲೈಓವರ್‌ ಒಂದು ವಾಹನಗಳು ಚಲಿಸುತ್ತಿರುವಾಗಲೇ ಕುಸಿದು ರೈಲು ಹಳಿಯ ಮೇಲೆ ಬಿದ್ದ ಘಟನೆ ಮಂಗಳವಾರ ಸಂಜೆ ನಡೆದಿದೆ. 

ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪ್ರಾಥಮಿಕ ವರದಿಯಂತೆ 6 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಅಗ್ನಿ ಶಾಮಕ ದಳದ ಸಿಬಂದಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا