Urdu   /   English   /   Nawayathi

ಪರಿಶಿಷ್ಟ ನೌಕರರ ಬಡ್ತಿ ಮೀಸಲಾತಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

share with us

ನವದೆಹಲಿ: 05 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆ.12ಕ್ಕೆ ಮುಂದೂಡಿದೆ. ಈ ಕುರಿತು ಉಂಟಾಗಿರುವ ಗೊಂದಲ ಮತ್ತು ವಿವಾದಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಉದಯ್‍ಲಲಿತ್ ನೇತೃತ್ವದ ಪೀಠ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಬುಧವಾರಕ್ಕೆ ಮುಂದೂಡಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا