Urdu   /   English   /   Nawayathi

ಪುಲ್ವಾಮದಲ್ಲಿ ಎನ್'ಕೌಂಟರ್: ಸೇನೆ-ಉಗ್ರರ ನಡುವೆ ಭಾರೀ ಗುಂಡಿನ ಕಾಳಗ

share with us

ಪುಲ್ವಾಮ (ಜಮ್ಮು-ಕಾಶ್ಮೀರ): 23 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ವಿರುದ್ಧ ಭಾರತೀಯ ಸೇನೆ ಎನ್ ಕೌಂಟರ್ ನಡೆಸಲು ಆರಂಭಿಸಿದೆ ಎಂದು ಭಾನುವಾರ ತಿಳಿದುಬಂದಿದೆ. 
ತ್ರಾಲ್ ಪ್ರದೇಶದಲ್ಲಿರುವ ಮಿರ್ ಮೊಹಲ್ಲಾ ಅರಿಪಾಲ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. 

ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿವೆ. ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿವೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا