Urdu   /   English   /   Nawayathi

ಕಾಂಗ್ರೆಸ್ ಯುವ ನಾಯಕನ ಬರ್ಬರ ಕೊಲೆ

share with us

ಬೆಂಗಳೂರು: 24 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ)  ಅಲ್ಲಾಳಸಂದ್ರ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ (26)ರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ಯಲಹಂಕ ಬಳಿ ನಡೆದಿದೆ. ತಡರಾತ್ರಿ ಸಿನಿಮಾ ವೀಕ್ಷಿಸಿ ವಾಪಾಸ್ಸಾಗುತ್ತಿದ್ದ ವೇಳೆ ದುಷ್ಕರ್ಮಿಗಳು ಅರುಣ್ ರನ್ನು ಅಡ್ಡ ಹಾಕಿ ಮಾರಾಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ತಿವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಅರುಣ್ ಅಲ್ಲಾಳ ಸಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ರಾಜಕೀಯ ವೈರತ್ವ ಈ ಕೊಲೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಯಲಹಂಕ ನ್ಯೂ ಟೌನ್ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. 

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا