Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 25 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ವಿಧಾನಸೌಧ, ಆಡುಗೋಡಿ, ಜೆಪಿ ನಗರ, ಶಾಂತಿ ನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗರು ತೀವ್ರ ತೊಂದರೆ ಎದುರಿಸುವಂತಾಗಿದೆ. ಭಾರೀ ಮಳೆಯಿಂದಾಗಿ ಜೆಪಿನಗರದ ಡಾಲರ್ಸ್ ಕಾಲೋನಿ, ಬಿರೇಶ್ವರ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸಪಡುವಂತಾಯಿತು .ಗಿರಿನಗರದ ಮೂರನೇ ಬ್ಲಾಕ್ ನಲ್ಲಿ ವಿದ್ಯುತ್ ಕಂಬವೊಂದು ಬಿದ್ದ ಪರಿಣಾಮ ಮರಕ್ಕೆ ವಿದ್ಯುತ್ ತಗುಲಿರುವ ಘಟನೆ ನಡೆದಿದೆ.
ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಬಿಎಂಪಿ ಆಲರ್ಟ್ ಆಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |