Urdu   /   English   /   Nawayathi

ನಾಚಿಕೆಗೇಡು; ಮಾತುಕತೆ ವೇಳೆ ಕುವೈತ್ ಅಧಿಕಾರಿ ಪರ್ಸ್ ಕದ್ದ ಪಾಕ್ ಅಧಿಕಾರಿ, ಸಿಸಿಟಿವಿಯಲ್ಲಿ ಸೆರೆ!

share with us

ಇಸ್ಲಾಮಾಬಾದ್: 30 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಜಂಟಿ ಸಚಿವರ ಸಮಿತಿ ಸಭೆಯಲ್ಲಿ ಪಾಕಿಸ್ತಾನ ಅಧಿಕಾರಿಯೊಬ್ಬರು ಕುವೈತ್ ಅಧಿಕಾರಿಯ ಪರ್ಸ್ ಕದಿಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಾಕಿಸ್ತಾನದ ಅಧಿಕಾರಿ ಜರಾರ್ ಹೈದರ್ ಖಾನ್ ಕುವೈತ್ ಅಧಿಕಾರಯ ಪರ್ಸ್ ಕದಿದಿದ್ದಾರೆ. ಜರಾರ್ ಪಾಕಿಸ್ತಾನದ ಗ್ರೇಡ್ 20 ಜಿಒಪಿ ಅಧಿಕಾರಿ. ತಮ್ಮ ಪರ್ಸ್ ಕಳೆದು ಹೋಗಿರುವುದಾಗಿ ಕುವೈತ್ ಅಧಿಕಾರಿ ದೂರು ನೀಡಿದ ಹಿನ್ನೆಲೆಯಲ್ಲಿ ಹಾಲ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಹಣಕಾಸು ಸಚಿವರು ಬೇಸರ ವ್ಯಕ್ತಪಡಿಸಿದ್ದು ಅಲ್ಲದೇ ಜರಾರ್ ನನ್ನು ಬಂಧಿಸಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

omar r quraishi@omar_quraishi

Grade 20 GoP officer stealing a Kuwaiti official's wallet - the official was part of a visiting delegation which had come to meet the PM

1:16 AM - Sep 29, 2018

https://youtu.be/eCKmZ-eQQ04

ಕ, ಪ್ರ ವರದಿ 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا