Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಇಂದೋರ್: 30 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಮಧ್ಯ ಪ್ರದೇಶದ ಇಂದೋರ್ ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಪ್ರಯೋಗಾಲಯದ ಮೇಲೆ ದಾಳಿ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಸುಮಾರು 50 ಲಕ್ಷ ಜನರನ್ನು ಕೊಲ್ಲಬಲ್ಲ 9 ಕೆಜಿ ಸಂಶ್ಲೇಷಿತ ಅತ್ಯಂತ ವಿಷಕಾರಿ ರಾಸಾಯನಿಕ ಒಪಿಯಾಡ್ ಹಾಗೂ ಫೆಂಟನೈಲ್ ಅನ್ನು ವಶಕ್ಕೆ ಪಡೆಇದ್ದಾರೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ವಿಜ್ಞಾನಿಗಳ ಸಹಾಯದೊಡನೆ ನಡೆದಿದ್ದ ಈ ದಾಳಿಯ ವೇಳೆ ಅಮೆರಿಕಾ ವಿರೋಧಿಯಾಗಿದ್ದ ಪಿಎಚ್ಡಿ ಪದವೀಧರ ಹಾಗೂ ಮೆಕ್ಸಿಕೋ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.
ಈ ರಾಸಾಯನಿಕವನ್ನೇನಾದರೂ ರಾಸಾಯನಿಕ ಯುದ್ಧದಲ್ಲಿ ಬಳಕೆ ಮಾಡಿದ್ದಾದರೆ ದೊಡ್ಡ ಪ್ರಮಾಣದ ಸಾವು-ನೋವಿಗೆ ಇದು ಕಾರಣವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವಿನಾಶಕಾರಿ ರಾಸಾಯನಿಕ ವಶಕ್ಕೆ ಪಡೆದುಕೊಳ್ಳುತ್ತಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಅವರು ವಿವರಿಸಿದರು.
ಸ್ಥಳೀಯ ಉದ್ಯಮಿ ಹಾಗೂ ಅಮೆರಿಕದಿಂದ ಪಿಎಚ್ಡಿ ಪಡೆದ ರಾಸಾಯನಿಕ ವಿದ್ವಾಂಸ ಪಾಲುದಾರಿಕೆಯಲ್ಲಿ ಈ ಪ್ರಯೋಗಾಲಯ ನಡೆಯುತ್ತಿತ್ತು.
ವಶಕ್ಕೆ ಪಡೆಯಲಾದ ರಾಸಾಯನಿಕಗಳ ಅಂದಾಜು ಮೌಲ್ಯ 110 ಕೋಟಿ ರೂ. ಎನ್ನಲಾಗಿದ್ದು ಫೆಂಟನೈಲ್ ರಾಸಾಯನಿಕ ಹೆರಾಯಿನ್ ಗಿಂತಲೂ ಐವತ್ತು ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ.ಇದರ ಕಣಗಳು ಉಸಿರಾಟದಲ್ಲಿ ಸಿಕ್ಕರೆ ಅದು ಅತ್ಯಂತ ಮಾರಕ ಪರಿಣಾಮವನ್ನುಂಟು ಮಾಡುತ್ತದೆ. ಈ ನಿರ್ದಿಷ್ಟ ದಾಳಿಯ ಮೂಲಕ ಭಾರತದಲ್ಲಿ ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದನ್ನು ತಡೆಯಲು ಸಾಧ್ಯವಾಗಿದೆ ಎಂದು ಡಿಆರ್ಐ ಮಹಾನಿರ್ದೇಶಕ ಡಿ.ಪಿ. ಡ್ಯಾಶ್ ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |