Urdu   /   English   /   Nawayathi

ದಾವಣಗೆರೆಯಲ್ಲಿ ಸಿಡಿಲು ಬಡಿದು ತಾಯಿ, ಮಗಳು ಸಾವು

share with us

ದಾವಣಗೆರೆ: 15 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ತಾಯಿ, ಮಗಳು ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.

ಜಿಲ್ಲೆಯ ಹರಪನಹಳ್ಳಿಯಲ್ಲಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ಈ ಘಟನೆ ನಡೆದಿದ್ದು, ಮೃತ ತಾಯಿ ಸವಿತಾ ಬಾಯಿ ಹಾಗೂ ಮಗಳು ಪಲ್ಲವಿ ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ತಾಯಿ, ಮಗಳು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا