Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 19 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಶ್ರೀರಾಮುಲುಗೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಬಳ್ಳಾರಿಗೆ ದೇವೇಗೌಡರು ಬಂದರೆ ಅಡ್ರೆಸ್ ಇಲ್ಲದೇ ಹೋಗುತ್ತಾರೆ ಎಂದು ಶ್ರೀರಾಮುಲು ನೀಡಿರುವ ಹೇಳಿಕೆಗೆ ವಿಧಾನಸೌಧದಲ್ಲಿ ತಿರುಗೇಟು ನೀಡಿದ ಅವರು, ದೇವೇಗೌಡರ ಅಡ್ರೆಸ್ ಪದ್ಮನಾಭನಗರದಲ್ಲಿದೆ. ಮೊದಲು ಶ್ರೀರಾಮುಲು ಅಡ್ರೆಸ್ ಹುಡುಕಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ನಾಯಕ ಸಮುದಾಯಕ್ಕೆ ಕೊಡುಗೆ ಕೊಟ್ಟವರು ದೇವೇಗೌಡರು. ನಿನ್ನೆ ಮೊನ್ನೆ ಬಂದವರಿಗೆ ದೇವೇಗೌಡರ ಬಗ್ಗೆ ಏನು ಗೊತ್ತಿದೆ. ಅವರ ಬಗ್ಗೆ ಮಾತನಾಡುವ ನೈತಿಕತೆ ರಾಮುಲುಗೆ ಇಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಎಲ್ಲ ಅನುಭವಿಸಿ ಈಗ ಸುಧಾರಿಸಿಕೊಳ್ಳುತ್ತಿದ್ದಾರೆ. ಪಾಪ ಅವರ ಬಗ್ಗೆ ಈಗ ನಾನೇಕೆ ಮಾತನಾಡಲಿ ಎಂದು ವ್ಯಂಗ್ಯವಾಡಿದರು. ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಯಡಿಯೂರಪ್ಪ ಅವರಿಗೆ ಅರಳು ಮರಳು. ಹೀಗಾಗಿ ಅವರು ಏನೇನೋ ಮಾತನಾಡುತ್ತಾರೆ. ಒಂದು
ಲೋಕಸಭಾ ಕ್ಷೇತ್ರದಲ್ಲಿ 18 ಲಕ್ಷ ಮತದಾರರಿರುತ್ತಾರೆ. ಅವರೆಲ್ಲಾ ಯಡಿಯೂರಪ್ಪ ಅವರ ಜೇಬಿನಲ್ಲಿದ್ದಾರಾ ಎಂದು ಪ್ರಶ್ನಿಸಿದರು.
ಇದೇ ವೇಳೆ, ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧೆಯ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಪ್ರಜ್ವಲ್ ಹಿಂಬಾಗಿಲಿನಿಂದ ರಾಜಕಾರಣ ಮಾಡುವ ಅಗತ್ಯವಿಲ್ಲ. ಪಕ್ಷ ಅವನಿಗೆ ಎಲ್ಲವನ್ನೂ ಕೊಡುತ್ತದೆ. ಹೀಗಾಗಿ
ಅವನಿಗೆ ಸ್ಪರ್ಧಿಸುವ ಅವಕಾಶ ಬಂದರೆ ಸೂಕ್ತ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾನೆ ಎಂದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |