Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಢಾಕಾ: 29 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪ್ರಧಾನಮಂತ್ರಿ ಖಲೀದಾ ಜಿಯಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಖಲೀದಾ ಅವರು ಹಣ ದುರುಪಯೋಗ ಪ್ರಕರಣದಲ್ಲಿ ಈಗಾಗಲೇ 5 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಇದೀಗ ಭ್ರಷ್ಟಾಚಾರ ಪ್ರಕರಣದಲ್ಲೂ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ
ಖಲೀದಾ ಅವರು 2018ರ ಫೆಬ್ರವರಿ ತಿಂಗಳಿನಲ್ಲಿ ಜೈಲು ಸೇರಿದ್ದರು. ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ ಮುಖ್ಯಸ್ಥರಾಗಿದ್ದ ಖಲೀದಾ ಅವರು ಜಿಯಾ ಅರ್ಫನೇಜ್ ಟ್ರಸ್ಟ್'ಗೆ ಮೀಸಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಖರೀದಾ ಅವರ ಪುತ್ರ ತಾರೀಖ್ ರೆಹ್ಮಾನ್ ಸೇರಿ ಹಲವು ಆರೋಪಿಗಳಿದ್ದು, ಎಲ್ಲರಿಗೂ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣದ ತನಿಖೆ ಆದೇಶಕ್ಕೆ ತಡೆ ನೀಡುವಂತೆ ಈ ಹಿಂದೆ ಖಲೀದಾ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಗ್ಲಾದೇಶ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.
ಖಲೀದಾ ಅವರು ಎರಡು ಬಾರಿ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಾಗಿದ್ದರು. ವಿರೋಧ ಪಕ್ಷದ ನಾಯಕಿಯಾಗಿರೂ ಕಾರ್ಯನಿರ್ವಹಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |