Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹಂದ್ವಾರ: 11 ನವೆಂಬರ್ (ಫಿಕ್ರೋಖಬರ್ ಸುದ್ದಿ) ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರು ಹಾಗೂ ಪೊಲೀಸರು ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಂದ್ವಾರ ಬೈಪಾಸ್ ಬಳಿಯ ಚೆಕ್ ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಪೊಲೀಸರು ಪ್ರತಿದಾಳಿ ಆರಂಭಿಸಿದ್ದಾರೆ. ಮೃತ ಉಗ್ರನ ಬಗ್ಗೆ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಪುಲ್ವಾಮಾ ಜಿಲ್ಲೆಯ ಟಿಕ್ಕೇನ್ ಪ್ರದೇಶದಲ್ಲಿ ನಿನ್ನೆ ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |