Urdu   /   English   /   Nawayathi

ಸಂಪರ್ಕ ಸೇವೆಗೆ ಪೂರಕ; ಇಸ್ರೋದಿಂದ ಜಿಸ್ಯಾಟ್ 29 ಉಪಗ್ರಹ ಉಡಾವಣೆ

share with us

ಆಂಧ್ರಪ್ರದೇಶ(ಶ್ರೀಹರಿಕೋಟ): 14 ನವೆಂಬರ್ (ಫಿಕ್ರೋಖಬರ್ ಸುದ್ದಿ) ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ಬುಧವಾರ ಯಶಸ್ವಿಯಾಗಿ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡುವ ಮೂಲಕ ಇಸ್ರೋ ಹಿರಿಮೆಗೆ ಮತ್ತೊಂದು ಗರಿ ಸೇರಿದಂತಾಗಿದೆ.

ಸೆಟಲೈಟ್ ಲಾಂಚ್ ವೆಹಿಕಲ್(GSLV-mk III) 43.4 ಮೀಟರ್ ಎತ್ತರವಿದ್ದು, 640 ಟನ್ ಭಾರ ಹೊಂದಿದೆ. ಇದು ಹತ್ತು ವರ್ಷಗಳ ಕಾಲ ಕಾರ್ಯಾಚರಣೆ ನಡೆಸಲಿದೆ ಎಂದು ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا