Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಬೈ: 01 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಕಳೆದ ಜನವರಿಯಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾ ಖಂಡಿಸಿ ನಡೆದ ಬಂದ್ ವೇಳೆ ಹಾಗೂ ಇತ್ತೀಚಿನ ಮರಾಠ ಮೀಸಲಾತಿ ಹೋರಾಟದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶನಿವಾರ ತಿಳಿಸಿದ್ದಾರೆ. ಆದಾಗ್ಯೂ, ಗಂಭೀರ ಅಪರಾಧ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಸ್ಪಷ್ಟಪಡಿಸಿದ್ದಾರೆ. ಮರಾಠ ಮೀಸಲಾತಿ ಹೋರಾಟದ ವೇಳೆ ಒಟ್ಟು 543 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 46 ಪ್ರಕರಗಳು ಗಂಭೀರ ಸ್ವರೂಪದ್ದಾಗಿವೆ. ಇನ್ನು 314 ಪ್ರಕರಗಳು ತನಿಖಾ ಹಂತದಲ್ಲಿವೆ.
ಭೀಮಾ ಕೋರೆಗಾಂವ್ ಹಿಂಸಾಚಾರದ ವೇಳೆ 655 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 63 ಗಂಭೀರ ಪ್ರಕರಣಗಳಾಗಿವೆ. 158 ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, 275 ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸು ಮಾಡಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |