Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಾರಣಾಸಿ: 05 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ವಾರಣಾಸಿಯ ಸಂಕಟ ಮೋಚನ ದೇವಾಲಯಕ್ಕೆ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದ್ದು, ದೇವಸ್ಥಾನದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದೇವಸ್ಥಾನಕ್ಕೆ ಪತ್ರವೊಂದು ಬಂದಿದ್ದು, ಅದರಲ್ಲಿ ದೇವಾಲಯ ಆವರಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೇವಾಲಯದ ಮುಖ್ಯ ಅರ್ಚಕ ವಿಶ್ವಂಭರ್ ನಾಥ್ ಮಿಶ್ರಾ ಅವರು ತಿಳಿಸಿದ್ದಾರೆ. ನಮಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಈ ಹಿಂದಿನ ಸ್ಫೋಟಕ್ಕಿಂತಲೂ ಈ ಬಾರಿ ದೊಡ್ಡ ಪ್ರಮಾಣದ ಸ್ಫೋಟ ಸಂಭವಿಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಕುರಿತು ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು, ಪತ್ರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.
ಮಾರ್ಚ್ 7, 2006ರಲ್ಲಿ ಸಂಕಟ ಮೋಚನ ದೇವಾಲಯ ಬಳಿ ಹಾಗೂ ವಾರಣಾಸಿಯ ಕಾಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ 21 ಮಂದಿ ಮೃತಪಟ್ಟಿದ್ದರು ಮತ್ತು ನೂರಾರು ಜನ ಗಾಯಗೊಂಡಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |