Urdu   /   English   /   Nawayathi

8 ವರ್ಷಕ್ಕೆ ನಮ್ಮ ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು, ಆತಂಕ ಸೃಷ್ಟಿ, ಎಲ್ಲಿ ಬರುತ್ತೆ ಆ ಪಿಲ್ಲರ್?

share with us

ಬೆಂಗಳೂರು: 12 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ನಮ್ಮ ಮೆಟ್ರೋ ಆರಂಭವಾಗಿ 8 ವರ್ಷಕ್ಕೆ ಪಿಲ್ಲರ್ ವೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿಯ 155ನೇ ಪಿಲ್ಲರ್ ನಲ್ಲಿ ಬಿರುಕು ಬಿಟ್ಟಿದೆ. ಅಲ್ಲದೆ ಪಿಲ್ಲರ್ ನ ಮೇಲ್ಭಾಗದ ಸ್ಲೈಡರ್ ಸ್ವಲ್ಪ ಮಟ್ಟಿಗೆ ಜರುಗಿದೆ. ಈ ಹಿನ್ನೆಲೆಯಲ್ಲಿ ಒಂದು ಬದಿಯ ಸಂಚಾರವನ್ನು ತಡೆದು ವಾಹನಗಳಿಗೆ ಏಕಮುಖದ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಪಿಲ್ಲರ್ ಬಳಿ ಜೇನು ಗೂಡು ಕಟ್ಟಿತ್ತು. ಹೀಗಾಗಿ ಅದನ್ನು ತೆರವುಗೊಳಿಸಲು ಬಂದಿದ್ದು ಈ ವೇಳೆ ಹಾನಿ ಕಂಡುಬಂದಿದೆ. ಅಲ್ಲಿ ಕಬ್ಬಿಣದ ಸ್ಲೈಡರ್ ಹಾಕಿರುವುದಾಗಿ ಮೆಟ್ರೋ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ಪ್ರತಿನಿತ್ಯ ಸಾವಿರಾರು ಮಂದಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾರೆ. ಅಲ್ಲದೆ ಪಿಲ್ಲರ್ ಕೆಳಗೆಡಯೂ ಸಾವಿರಾರು ವಾಹನಗಳು ದಿನನಿತ್ಯ ಸಂಚರಿಸುತ್ತದೆ. ಹೀಗಾಗಿ ಆಂತಕ ಉಂಟಾಗಿದ್ದು ಯಾವುದೇ ರೀತಿಯ ಹಾನಿಯಾಗದಂತೆ ಮುಂಜಾಗೃತಾ ಕ್ರಮ ಕೈಗೊಂಡಿರುವುದಾಗಿ ಬಿಎಂಆರ್ಸಿಎಲ್ ತಿಳಿಸಿದೆ.

BMRCL@cpronammametro

From 8..15 Hrs onwards trains are running on both the tracks in purple line. Slowly we are trying to pickup pace to normalize with induction of more trains. Still expect delays due to speed restrictions at Trinity station . Request cooperation from Namma commuters.

36

9:20 AM - Dec 12, 2018

Twitter Ads info and privacy

23 people are talking about this

Twitter Ads info and privacy

BMRCL@cpronammametro

From 10.20 Hrs train operations are normalized . Thanks to all the commuters for their cooperation and bearing with us .

33

10:23 AM - Dec 12, 2018

Twitter Ads info and privacy

17 people are talking about this

Twitter Ads info and privacy

BMRCL@cpronammametro

Due to noticing of honey comb formation in concrete, restoration works is in progress at Trinity station.Speed restrictions are imposed at this location. Trains may run between 10 to 15 mins and there may be delays in operation. Commuters are requested to cooperate with us.”

48

8:32 AM - Dec 12, 2018

Twitter Ads info and privacy

59 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا