Urdu   /   English   /   Nawayathi

ಬಾಂಗ್ಲಾದೇಶ: ಶಾಂತಿಯುತ ಚುನಾವಣೆಗೆ ಗುಟೆರಸ್‌ ಕರೆ

share with us

ವಿಶ್ವಸಂಸ್ಥೆ: 27 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವಂತೆ ಅಲ್ಲಿನ ಎಲ್ಲಾ ಪಕ್ಷಗಳಿಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ ಕರೆ ನೀಡಿದ್ದಾರೆ. ‘ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲಾ ನಾಗರಿಕರು ಸುರಕ್ಷಿತವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಹಾಗೂ ಎಲ್ಲಾ ಪಕ್ಷಗಳು ಸಹಕಾರ ನೀಡಬೇಕು’ ಎಂದು ಗುಟೆರಸ್‌ ಹೇಳಿಯಲ್ಲಿ ತಿಳಿಸಿದ್ದಾರೆ.

ಇದೇ 30ರಂದು ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا