Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಬೈ: 29 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮುಂಬೈ ಪೊಲೀಸರು ಹೊಸ ವರ್ಷ ಆಚರಣೆಗೂ ಮುನ್ನ ಭರ್ಜರಿ ಬೇಟೆಯಾಡಿದ್ದು, ಬರೋಬ್ಬರ 1 ಸಾವಿರ ಕೋಟಿ ರುಪಾಯಿ ಮೌಲ್ಯದ ಡ್ರಗ್ಸ್ ಅನ್ನು ಶುಕ್ರವಾರ ಜಪ್ತಿ ಮಾಡಿದ್ದಾರೆ. ಪ್ರಮಾಣದ ನಿಷೇಧಿತ ಡ್ರಗ್ಸ್ ಸಾಗಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದು, ಬಂಧಿತರಿಂದ 1,000 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿರುವುದಾಗಿ ಮುಂಬೈ ಕ್ರೈಂ ಬ್ರಾಂಚ್ ನ ಆಂಟಿ-ನಾರ್ಕೋಟಿಕ್ಸ್ ಸೆಲ್ ಡಿಸಿಪಿ ಶಿವದೀಪ್ ಅವರು ತಿಳಿಸಿದ್ದಾರೆ.
ನಮಗೆ ಲಭಿಸಿದ ಮಾಹಿತಿಯ ಆಧಾರದ ಮೇಲೆ ನಾವು ಸುಮಾರು 100 ಕೆಜಿ ಫೆಂಟನಿಲ್ ಹೆಸರಿನ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದೇವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಡ್ರಗ್ಸ್ ಗಳ ಮೌಲ್ಯ 1 ಸಾವಿರ ಕೋಟಿ ರು. ಎಂದು ಅವರು ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ವಿದೇಶಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಬಂಧಿತ ಆರೋಪಿಗಳು ಮಾಹಿತಿ ನೀಡಿದ್ದು, ಇದನ್ನು ಮೆಕ್ಸಿಕೋಗೆ ಕಳುಹಿಸಲು ಯೋಜಿಸಲಾಗಿತ್ತು ಎನ್ನಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |