Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 30 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಒಬ್ಬ ಅತ್ಯುತ್ತಮ ಪ್ರಧಾನಿಯನ್ನು ಆಯ್ಕೆ ಮಾಡುವ ಎಲ್ಲಾ ಸಾಮರ್ಥ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಭಾನುವಾರ ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.
ಸ್ಥಾಪಿತ ಪ್ರಕ್ರಿಯೆಯ ಮೂಲಕ ಮತ್ತು ಸಂಪ್ರದಾಯದಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿವೆ ಎಂದು ತರೂರ್ ಹೇಳಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಪಕ್ಷ ಎಂಬುದು ಇತ್ತೀಚಿನ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |