Urdu   /   English   /   Nawayathi

ರಾಮಚಂದ್ರಾಪುರ ಮಠದ ಗೋಶಾಲೆಗೆ ಬೆಂಕಿ

share with us

ಹೊಸನಗರ: 07 ಜನುವರಿ (ಫಿಕ್ರೋಖಬರ್ ಸುದ್ದಿ) ತಾಲ್ಲೂಕಿನ ರಾಮಚಂದ್ರಾಪುರ ಮಠದ ಗೋಶಾಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೊಟ್ಟಿಗೆ, ಎರಡು ಹಸು ಹಾಗೂ ಅಪಾರ ಪ್ರಮಾಣದ ಹುಲ್ಲು ಭಸ್ಮವಾಗಿದೆ. ಅಗ್ನಿ ಆಕಸ್ಮಿಕಕ್ಕೆ ಕಾರಣ ತಿಳಿದು ಬಂದಿಲ್ಲ. ಕಾಮದುಘಾ ಗೋಶಾಲೆಯಲ್ಲಿ ಒಟ್ಟು ₹ 5 ಲಕ್ಷ ಹಾನಿ ಸಂಭವಿಸಿದೆ ಎಂದು ಗೋಶಾಲೆಯ ಪ್ರಕಟಣೆ ತಿಳಿಸಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا