Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಡ್ಯ: 10 ಜನುವರಿ (ಫಿಕ್ರೋಖಬರ್ ಸುದ್ದಿ) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಗಳ ಸರಣಿ ಅಪಘಾತದಿಂದ ಆಘಾತಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತಿದ್ದ ಕಾರು ಸೇರಿದಂತೆ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಮೂರು ಪೊಲೀಸ್ ವಾಹನಗಳು ಮತ್ತು ಎರಡು ಖಾಸಗಿ ವಾಹನಗಳು ಜಖಂಗೊಂಡಿದ್ದವು. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿರಲಿಲ್ಲ. ಆದರೆ ಬೆಂಗಾವಲು ಕಾರಿನಲ್ಲಿದ್ದ ಮಂಡ್ಯ ಡಿಎಆರ್ನ ಎಆರ್ಎಸ್ಐ ಆಗಿದ್ದ ಮರೀಗೌಡ (56) ಅವರು ತೀವ್ರ ಆಘಾತಕ್ಕೊಳಗಾಗಿದ್ದರು.
ಮರೀಗೌಡ ಅವರು ಸಂಜೆ ಮಂಡ್ಯ ಪೊಲೀಸ್ ಕ್ವಾಟ್ರಸ್ ನ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |