Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಲಬುರಗಿ: 10 ಜನುವರಿ (ಫಿಕ್ರೋಖಬರ್ ಸುದ್ದಿ) ನಗರದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ನಡೆದಿದ್ದು, ನೂರಾರು ಜನರು ಹತ್ಯೆ ಕಂಡು ಬೆಚ್ಚಿ ಬಿದ್ದಿದ್ದಾರೆ. ಮೇಲ್ಕುಂದ ನಿವಾಸಿ ಮಲ್ಲಿಕಾರ್ಜುನ ಎನ್ನುವ ವ್ಯಕ್ತಿ ಹತ್ಯೆಗೀಡಾಗಿದ್ದು, ಲಾಡ್ಜ್ವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರಾತ್ರಿ ಪಾಳಿ ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ವೇಳೆ ಹೊಂಚು ಹಾಕಿ ಕುಳಿತ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿ ಮನ ಬಂದಂತೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲೇ ಹತ್ಯೆಗೈದಿದ್ದಾರೆ. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |