Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಾಷಿಂಗ್ಟನ್: 13 ಜನುವರಿ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದ ಹೆಸರನ್ನು ನ್ಯಾತೋ ಹೊರತಾದ ಮಿತ್ರರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಲು ಅಮೆರಿಕಾ ಕಾಂಗ್ರೆಸ್ ನ ಶಾಅಸಕರು ಶಾನಸ ಜಾರಿಗೆ ಮುಂದಾಗಿದ್ದಾರೆ. ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ರಿಪಬ್ಲಿಕನ್ ಕಾಂಗ್ರೆಸಿಗ ಆಂಡಿ ಬ್ರಿಗ್ಸ್ 73 ನೇ ನಿರ್ಣಯದ ಮೂಲಕ ಈ ಶಾಸನವನ್ನು ಪರಿಚಯಿಸಿದರು., ಪಾಕಿಸ್ತಾನವನ್ನು ನ್ಯಾಟೋ ಹೊರತಾದ ಪ್ರಮುಖ ಮಿತ್ರರಾಷ್ಟ್ರಗಳ ಪಟ್ಟಿಯಿಂದ ಕೈಬಿಡುವುದುಮತ್ತು ಒಂದೊಮ್ಮೆ ಮತ್ತೆ ಪಟ್ಟಿಗೆ ಸೇರಿಸಬೇಕಾದಲ್ಲಿ ಪೂರೈಸಬೇಕಾದ ಶರತ್ತುಗಳ ವಿವರ ಇದರಲ್ಲಿದೆ. ಸದ್ಯ ಈ ಸಂಬಂಧ ಮಹತ್ವದ ತೀರ್ಮಾನ ತೆಗೆದುಕೊಳ್ಳುವುದಕ್ಕಾಗಿ ಶಾಸನವನ್ನು ವಿದೇಶಾಂಗ ವ್ಯವಹಾರಗಳ ಸಮಿತಿಗೆ ಹಸ್ತಾಂತರಿಸಲಾಗಿದೆ.
ಅಮೆರಿಕಾ ಅಧ್ಯಕ್ಷರು ಭವಿಷ್ಯದಲ್ಲಿ ಪಾಕ್ ನಲ್ಲಿ ಮಿಲಿಟರಿ ಕಾರ್ಯಾಚರಣೆ ಮುಂದುವರಿಸಲಿದ್ದಾರೆ ಎನ್ನುವ ಸೂಚನೆ ಇಲ್ಲಿದೆ. ಹಕ್ಕಾನಿ ನೆಟ್ವರ್ಕ್ ಸಂಬಂದಹ್ ಕಡಿದು ಹಾಕಲು ಪಾಕಿಸ್ತಾನ ಮುಂದಾಗಬೇಕಿದ್ದು ಇದಕ್ಕಾಗಿ ಪಾಕ್-ಅಫ್ಘಾನ್ ಗಡಿಗುಂಟ ಅಮೆರಿಕಾ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಲುವ ಸಾಧ್ಯತೆಯನ್ನು ಇಲ್ಲಿ ಉಲ್ಲೇಖಿಸಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |