Urdu   /   English   /   Nawayathi

ಹೋಟೆಲ್ ಮೇಲೆ ಉಗ್ರರ ದಾಳಿ : 15 ಮಂದಿ ಬಲಿ

share with us

ನೈರೋಬಿ: 16 ಜನುವರಿ (ಫಿಕ್ರೋಖಬರ್ ಸುದ್ದಿ) ಕೀನ್ಯಾ ರಾಜಧಾನಿ ನೈರೋಬಿಯ ಹೋಟೆಲ್ ಮತ್ತು ಕಚೇರಿ ಸಂಕೀರ್ಣದ ಮೇಲೆ ಇಸ್ಲಾಮಿಕ್ ಉಗ್ರರು ನಡೆಸಿದ ದಾಳಿಯಲ್ಲಿ 15 ಮಂದಿ ಹತರಾಗಿ ಅನೇಕರು ಗಾಯಗೊಂಡಿದ್ದಾರೆ. ಹೋಟೆಲ್ ಸಂಕೀರ್ಣದ ಮೇಲೆ ಮುಸ್ಲಿಂ ಬಂಡುಕೋರರು ನಡೆಸಿದ ದಾಳಿಯಲ್ಲಿ ವಿದೇಶಿಯರೂ ಸೇರಿದಂತೆ ಈವರೆಗೆ 15 ಮಂದಿ ಮೃತಪಟ್ಟಿದ್ದಾರೆ. ಆ ಸ್ಥಳದಲ್ಲಿ ಪೊಲೀಸರು ಮತ್ತು ಉಗ್ರರೊಂದಿಗೆ ಗುಂಡಿನ ಕಾಳಗ ಮುಂದುವರಿದಿದ್ದು, ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ.

ಈ, ಸಂ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا