Urdu   /   English   /   Nawayathi

ಮಕ್ಕಳನ್ನು ಡ್ರಮ್‌ನಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

share with us

ಮಂಡ್ಯ: 20 ಜನುವರಿ (ಫಿಕ್ರೋಖಬರ್ ಸುದ್ದಿ) ತನ್ನ ಇಬ್ಬರು ಮಕ್ಕಳನ್ನು ಡ್ರಮ್‌ನಲ್ಲಿ ಮುಳುಗಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶಿವನಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ವಂಶ ಪಾರಂಪರ್ಯವಾಗಿ ಬಂದಿದ್ದ ಇಸುಬು (ಚರ್ಮ ಉರಿಯೂತ ) ಸಮಸ್ಯೆಗೆ ಮನನೊಂದಿದ್ದ ಪುಟ್ಟಮ್ಮ(24) ಎನ್ನುವವರು ಮೂರು ವರ್ಷದ ಮಗ ಸಂತೋಷ ಹಾಗೂ ಇನ್ನೂ ಹೆಸರಿಡದ 9 ತಿಂಗಳ ಮಗುವನ್ನು ಕೊಂದಿದ್ದಾರೆ. ಬಳಿಕ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا