Urdu   /   English   /   Nawayathi

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ-ಹಿಮಪಾತ

share with us

ಶ್ರೀನಗರ: 22 ಜನುವರಿ (ಫಿಕ್ರೋಖಬರ್ ಸುದ್ದಿ) ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಿಮಪಾತ ಕೂಡ ಆಗುತ್ತಿದೆ, ಪಶ್ಚಿಮ ಭಾಗದಲ್ಲಿ ಪದೇ ಪದೇ ಉಂಟಾಗುತ್ತಿರುವ ತೊಂದರೆಯಿಂದಾಗಿ ಮಳೆ ಉಂಟಾಗುತ್ತಿದೆ, ಹೀಗಾಗಿ ಕಳೆದ 24 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಸಂಜೆಯಿಂದ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು,  ನಾಳೆ ಬೆಳಗ್ಗೆಯಿಂದ ಹವಾಮಾನ ಸುಧಾರಣೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿ 0.2 ಮೈನಸ್ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا